NKS TV4 ಸುದ್ದಿ ವಾಹಿನಿ – ನಿಮ್ಮ ಸುತ್ತಮುತ್ತಲಿನ ಸುದ್ದಿಗಳಿಗೆ ಈಗ ವೆಬ್‌ಸೈಟ್‌ನಲ್ಲೂ ಲಭ್ಯವಿದೆ
NKS TV4 ಸುದ್ದಿ ವಾಹಿನಿ – ನಿಮ್ಮ ಸುತ್ತಮುತ್ತಲಿನ ಸುದ್ದಿಗಳಿಗೆ ಈಗ ವೆಬ್‌ಸೈಟ್‌ನಲ್ಲೂ ಲಭ್ಯವಿದೆ ಇನ್ನು ಮುಂದೆ NKS TV4 ಸುದ್ದಿ ವಾಹಿನಿ ತನ್ನ ವೀಕ್ಷಕರಿಗೆ ಮತ್ತಷ್ಟು ಸಮಗ್ರ ಮತ್ತು ವೇಗವಾದ ಸುದ್ದಿ ಸೇವೆಯನ್ನು ಒದಗಿಸುವ ಉದ್ದೇಶದಿಂದ ವೆಬ್‌ಸೈಟ್‌ನಲ್ಲಿಯೂ ಸುದ್ದಿಗಳನ್ನು ಪ್ರಕಟಿಸುತ್ತಿದೆ. ನಿಮ್ಮ ಗ್ರಾಮ, ಪಟ್ಟಣ, ತಾಲೂಕು, ಜಿಲ್ಲೆ, ರಾಜ್ಯ, ದೇಶ ಹಾಗೂ ವಿದೇಶಗಳ ಪ್ರಮುಖ ಬೆಳವಣಿಗೆಗಳು, ಜನಪರ ಸಮಸ್ಯೆಗಳು, ಅಭಿವೃದ್ಧಿ ಕಾರ್ಯಗಳು, ರಾಜಕೀಯ, ಶಿಕ್ಷಣ, ಆರೋಗ್ಯ, ಕೃಷಿ, ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಇತರೆ ಪ್ರಮುಖ…
