ಕಲಬುರಗಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ.. ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಟೌನ್‌ಶಿಪ್ ಮಾಡಲು ಕೆಐಎಡಿಬಿಯಿಂದ ಸಾವಿರಾರು ಎಕರೆ ಭೂಮಿ ವಶಪಡಿಸಿಕೊಂಡಿದ್ದೀರಿ ಅಲ್ವಾ? ಹಾಗಾದರೆ ರೈತರ ಫಲವತ್ತಾದ ಜಮೀನು ಯಾಕೆ ಬೇಕು ಎಂದು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ಪ್ರಶ್ನಿಸಿದರು.ಕಲಬುರಗಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೆಐಎಡಿಬಿಯಲ್ಲಿ ಈಗಾಗಲೇ ಸುಮಾರು ಒಂದೂವರೆ ಲಕ್ಷ ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ. ಹಾಗಿದ್ದರೂ ಫಲವತ್ತಾದ ಭೂಮಿಯ ಮೇಲೆಯೇ ಯಾಕೆ…
