ಮುರಿದ ಕಾಲಿಗೆ ರಟ್ಟು ಕಟ್ಟಿದ ಬಿಹಾರದ ಸರ್ಕಾರಿ ಆಸ್ಪತ್ರೆ; ‘ವಾಹ್ ಎಂಥಾ ಪ್ರಯೋಗ’ ಎಂದು ನೆಟ್ಟಿಗರು ಲೇವಡಿ..Bihar
ಮುರಿದ ಕಾಲಿಗೆ ರಟ್ಟು ಕಟ್ಟಿದ ಬಿಹಾರದ ಸರ್ಕಾರಿ ಆಸ್ಪತ್ರೆ; ‘ವಾಹ್ ಎಂಥಾ ಪ್ರಯೋಗ’ ಎಂದು ನೆಟ್ಟಿಗರು ಲೇವಡಿ..Bihar ಸದ್ಯ ಈ ಘಟನೆಯು ಇಲ್ಲಿನ ಆರೋಗ್ಯ ವ್ಯವಸ್ಥೆ ಬಗ್ಗೆ ಗಂಭೀರ ಚರ್ಚೆಯನ್ನು ಹುಟ್ಟುಹಾಕಿದೆ.ಮಂಝೌಲ್ ಉಪ ವಿಭಾಗೀಯ ಆಸ್ಪತ್ರೆಯಿಂದ ಗಾಯಗೊಂಡ ರೋಗಿಯ ಕಾಲಿಗೆ ಬೇರೆಡೆಗೆ ಕಳುಹಿಸುವ ಮೊದಲು ಕಾರ್ಡ್‌ಬೋರ್ಡ್ ತುಂಡುಗಳ ಮೂಲಕ ಬೆಂಬಲ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಟ್ಟು ಕಟ್ಟಿದ ಸಿಬ್ಬಂದಿಆಗಸ್ಟ್ 3ರ ಸಂಜೆ ಈ ಘಟನೆ ನಡೆದಿದ್ದು, ಹರ್ಸೇನ್ ಸೇತುವೆ ಬಳಿ ನಡೆದ ಅಪಘಾತದಿಂದಾಗಿ…
