ಸೂರ್ಯಕುಮಾರ್ ವಾಪಸ್, ರಜತ್ ಪಾಟೀದಾರ್ ಉಪನಾಯಕ; ಪರ್ಯಾಯ ಟಿ20 ತಂಡ ಪ್ರಕಟಿಸಿದ ಚೋಪ್ರಾ
ನಾಯಕನಾಗಿ ಸೂರ್ಯಕುಮಾರ್ ಯಾದವ್ ಮರಳಿದರೆ, ಉಪನಾಯಕನಾಗಿ ಆರ್ಸಿಬಿಯ ಚಾಂಪಿಯನ್ ರಜತ್ ಪಾಟೀದಾರ್ ಆಯ್ಕೆಯಾಗಿದ್ದಾರೆ. ಸತತ ಸೋಲಿನಿಂದ ಪ್ರಕಟಿಸಿರುವ ಪರ್ಯಾಯ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆದವರು ಯಾರು? ಟೀಂ ಇಂಡಿಯಾ ಪ್ಲೇಯಿಂಗ್ 11, ಟೀಂ ಇಂಡಿಯಾ ಆಯ್ಕೆ ಕುರಿತು ಹಲವು ಸವಾಲುಗಳು ಎದ್ದಿದೆ. 2026ರ ಟಿ20 ಚಾಂಪಿಯನ್ ತಂಡವೇ ಹೆಚ್ಚು ಸೂಕ್ತ ಅನ್ನೋ ಅಭಿಪ್ರಾಯಗಳು ವ್ಯಕ್ತವಾಗಿದೆ. ಇದರ ನಡುವೆ ಮಾಜಿ ಕ್ರಿಕೆಟಿಗ ಅಕಾಶ್ ಚೋಪ್ರಾ ಇದೀಗ ಪರ್ಯಾಯ ಟೀಂ ಇಂಡಿಯಾ ಟಿ20 ತಂಡ ಪ್ರಕಟಿಸಿದ್ದಾರೆ. ಈ ತಂಡದಲ್ಲಿ…
