Top News

ಕರ್ನಾಟಕ ವಿಧಾನ ಪರಿಷತ್ ಸಭಾಪತಿ, ಉಪ ಸಭಾಪತಿ ಆಯ್ಕೆಗೆ ಮುಹೂರ್ತ ಫಿಕ್ಸ್: ಆ.14ರಂದು ಚುನಾವಣೆ ನಿಗದಿ

ಬೆಂಗಳೂರು: “ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ರಾಜಿನಾಮೆ ನೀಡಿದ್ದು, ಅದನ್ನು ಅಂಗೀಕರಿಸಲಾಗಿದೆ. ಬದಲಿ ವ್ಯವಸ್ಥೆ ಆಗುವವರೆಗೂ ಅವರನ್ನೇ ಈ ಸ್ಥಾನದಲ್ಲಿ ಮುಂದುವರಿಸಬೇಕು ಎಂದು ರಾಜ್ಯಪಾಲರಿಗೆ ಪತ್ರ ಬರೆದಿದ್ದೇನೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. “ಪ್ರಸಕ್ತ ರಾಜಕೀಯ ಬೆಳವಣಿಗೆ ಗಮನದಲ್ಲಿಟ್ಟುಕೊಂಡು ಬಸವರಾಜ ಹೊರಟ್ಟಿ ಅವರು ತಮ್ಮ ರಾಜೀನಾಮೆ ನೀಡಿದ್ದಾರೆ. ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ಹೊರಟ್ಟಿ ಅವರು ದೇಶದ ವಿಧಾನ ಪರಿಷತ್…

Read More

ಕಲಬುರಗಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ.. ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಟೌನ್‌ಶಿಪ್ ಮಾಡಲು ಕೆಐಎಡಿಬಿಯಿಂದ ಸಾವಿರಾರು ಎಕರೆ ಭೂಮಿ ವಶಪಡಿಸಿಕೊಂಡಿದ್ದೀರಿ ಅಲ್ವಾ? ಹಾಗಾದರೆ ರೈತರ ಫಲವತ್ತಾದ ಜಮೀನು ಯಾಕೆ ಬೇಕು ಎಂದು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ಪ್ರಶ್ನಿಸಿದರು.ಕಲಬುರಗಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೆಐಎಡಿಬಿಯಲ್ಲಿ ಈಗಾಗಲೇ ಸುಮಾರು ಒಂದೂವರೆ ಲಕ್ಷ ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ. ಹಾಗಿದ್ದರೂ ಫಲವತ್ತಾದ ಭೂಮಿಯ ಮೇಲೆಯೇ ಯಾಕೆ…

Read More
error: Content is protected !!